Political ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಬ್ರೇಕ್​ಫಾಸ್ಟ್ ಮೀಟಿಂಗ್

ಕರ್ನಾಟಕ ಕಾಂಗ್ರೆಸ್​​ನಲ್ಲಿ ಅಧಿಕಾರ ಹಂಚಿಕೆ ಸಂಬಂಧ ಚರ್ಚೆ ತೀವ್ರಗೊಂಡಿರುವ ಸಂದರ್ಭದಲ್ಲೇ, ಪರಸ್ಪರ ಮಾತುಕತೆ ನಡೆಸಿ ಒಮ್ಮತಕ್ಕೆ ಬರುವಂತೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್​​ಗೆ ಹೈಕಮಾಂಡ್ ಸೂಚಿಸಿತ್ತು.

ಅದರಂತೆ ಮುಖ್ಯಮಂತ್ರಿಗಳ ಅಧಿಕೃತ ನಿವಾಸ ಕಾವೇರಿಯಲ್ಲಿ ಈಗ ಬ್ರೇಕ್​ಫಾಸ್ಟ್ ಮೀಟಿಂಗ್ ನಡೆಯುತ್ತಿದೆ. ಭೇಟಿಯ ಎಕ್ಸ್​​ಕ್ಲೂಸಿವ್ ದೃಶ್ಯ ಇಲ್ಲಿದೆ.